ಭಾಜಪದ ಅಭ್ಯರ್ಥಿಯ ವಿರುದ್ಧ ಬೈಗುಳ !ಪೋಲಿಸರಿಂದ ದೂರು ದಾಖಲು |
ಇಂತಹ ದೇಶದ್ರೋಹಿಗಳಿಗೆ ಮತ್ತು ಅವರ ಬೆಂಬಲಿಗರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯಾಗಲು ರಾಜ್ಯ ಸರಕಾರ ಪ್ರಯತ್ನಿಸಬೇಕು !- ಸಂಪಾದಕರು

ಸಿದ್ದಾರ್ಥನಗರ (ಉತ್ತರಪ್ರದೇಶ) – ಇಲ್ಲಿಯ ಡುಮರಿಯಾಗಂಜ ಚುನಾವಣಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿ ಸೈಯದ್ ಖಾತುನ ಇವರ ವಿಜಯದ ನಂತರ ಸಮೂಹದಿಂದ `ಪಾಕಿಸ್ತಾನ ಜಿಂದಾಬಾದ್’ ಮತ್ತು `ಇಸ್ಲಾಂ ಜಿಂದಾಬಾದ’ ಎಂಬ ಘೋಷಣೆ ನೀಡುತ್ತಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.
सिद्धार्थनगर : डुमरियागंज सीट से सपा प्रत्याशी सैय्यदा खातून की जीत के बाद पाकिस्तान जिंदाबाद व इस्लाम जिंदाबाद के नारे लगाए गए
कृप्या वीडियो की उचित जांच कर देशविरोधी तत्वों के विरुद्ध कठोर कार्यवाही की जाए @Uppolice @dmsid1 @siddharthnagpol pic.twitter.com/XX3abtbShV
— प्रशासक समिति (@OfficialTeamPs) March 11, 2022
ಇದೇ ಚುನಾವಣಾ ಕ್ಷೇತ್ರದ ಇನ್ನೊಂದು ವಿಡಿಯೋ ಬೆಳಕಿಗೆ ಬಂದಿದೆ. ಇದರಲ್ಲಿ ಸಮಾಜವಾದಿ ಪಕ್ಷದ ಟೋಪಿ ಹಾಕಿಕೊಂಡಿರುವ ಕೆಲವು ಜನರು ಕಾಣಿಸುತ್ತಿದ್ದು ಅವರು ಅಲ್ಲಿಯ ಭಾಜಪದ ಅಭ್ಯರ್ಥಿ ರಾಘವೇಂದ್ರ ಸಿಂಹ ಇವರಿಗೆ ತಾಯಿಗೆ ಸಂಬಂಧಿಸಿದ ಬೈಗುಳಗಳನ್ನು ಬೈಯುತ್ತಿರುವುದು ಕೇಳಿಸುತ್ತಿದೆ. ಈ ಪ್ರಕರಣದ ವಿರುದ್ಧ ದೂರು ದಾಖಲಿಸಲಾಗಿದೆ.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case