ಇಂತಹ ಘಟನೆಯ ಬಗ್ಗೆ ಪ್ರಗತಿ(ಅಧೋಗತಿ)ಪರರು ಏಕೆ ಮಾತನಾಡುವುದಿಲ್ಲ ? – ಸಂಪಾದಕರು

ಬರೇಲಿ (ಉತ್ತರಪ್ರದೇಶ) – ಕಲಿಕೆಯ ತರಗತಿಯಲ್ಲಿ ಕಲಿಯಲು ಬರುತ್ತಿದ್ದ ಹಿಂದೂ ವಿದ್ಯಾರ್ಥಿನಿಯ ಮೇಲೆ ಆತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಇಲ್ಲಿಯ ಫರೀದ್‌ಪುರದ ಕಲಿಕೆ ತರಗತಿಯ ನಿರ್ದೇಶಕ ಅಸದ್ ಔರಂಗಜೇಬನನ್ನು ಬಂಧಿಸಿದ್ದಾರೆ. ತರಗತಿ ಮುಗಿದನಂತರ ಆಸದ್ ವಿದ್ಯಾರ್ಥಿನಿಗೆ ಭೌತಶಾಸ್ತ್ರದ ಬಗ್ಗೆ ಹೆಚ್ಚಿನ ಸೂತ್ರಗಳನ್ನು ಕಲಿಸುವದಕ್ಕಾಗಿ ನಿಲ್ಲಿಸಿಕೊಂಡಿದ್ದ. ಆ ಸಮಯದಲ್ಲಿ ಅವನು ಈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದಾಗ ಆಕೆ ಅಸದ್‌ನ ಹಿಡಿತದಿಂದ ತರಗತಿಯಿಂದ ಹೊರಗೆ ಓಡಿಬಂದಿದ್ದಾಳೆ. ಮನೆಗೆ ಹೋಗಿ ನಡೆದ ಘಟನೆಯನ್ನು ತಿಳಿಸಿದ್ದಾಳೆ. ಮರುದಿನ, ಅಸದ್‌ನನ್ನು ಸಂತ್ರಸ್ಥೆ ವಿದ್ಯಾರ್ಥಿನಿಯ ಕುಟುಂಬದವರು ಹಿಡಿದು ಥಳಿಸಿದ್ದಾರೆ ಮತ್ತು ಪೋಲಿಸರ ವಶಕ್ಕೆ ಒಪ್ಪಿಸಿದ್ದಾರೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!