|
* ಹೀಗೆ ಆಗಲು ಸೀತಾಪುರವು ಭಾರತದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆ ? ಇಂತಹ ಸ್ಥಿತಿಯು ಹಿಂದೂಗಳು ಬಹುಸಂಖ್ಯಾತರಾಗಿರುವ ರಾಜ್ಯದಲ್ಲಿನ ಊರಿನಲ್ಲಿದ್ದರೆ, ಅದು ಹಿಂದೂಗಳಿಗೆ ಲಜ್ಜಾಸ್ಪದವಾಗಿದೆ !- ಸಂಪಾದಕರು * ಉತ್ತರಪ್ರದೇಶದಲ್ಲಿ ಭಾಜಪದ ಸರಕಾರವಿರುವಾಗ ಇಂತಹ ಘಟನೆಗಳು ನಡೆಯುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !- ಸಂಪಾದಕರು |

ಸೀತಾಪುರ (ಉತ್ತರಪ್ರದೇಶ) – ಇಲ್ಲಿನ ರಾಮಕೋಟ ಭಾಗದಲ್ಲಿ ಅನಿಲ ಎಂಬ ಹೆಸರಿನ ಓರ್ವ ಯುವಕನು ‘ಜಯ ಶ್ರೀರಾಮ’ ಎಂಬ ಘೋಷಣೆಯನ್ನು ಕೂಗಿದ್ದರಿಂದ ಮತಾಂಧರು ಅವನನ್ನು ಥಳಿಸಿರುವ ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಝೀಶಾನ, ಸೈಫ, ಸಾಜೂ ಮತ್ತು ಫೈಜಿ ಎಂಬ ೪ ಜನರ ಮೇಲೆ ಅಪರಾಧವನ್ನು ದಾಖಲಿಸಿ ಅವರಲ್ಲಿನ ಝೀಶಾನನನ್ನು ಬಂಧಿಸಿದ್ದಾರೆ. ಈ ಘಟನೆಯು ರಾಮಕೋಟನ ಕಾಂಶಿರಾಮ ಸಂಕುಲದಲ್ಲಿ ನಡೆದಿದೆ. ಥಳಿಸಿದ ಮತಾಂಧರೂ ಇದೇ ಸಂಕುಲದಲ್ಲಿ ವಾಸಿಸುವವರಾಗಿದ್ದಾರೆ.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case