ಬಿಹಾರದಲ್ಲಿ ಯಾರ ರಾಜ್ಯ ಸರಕಾರದ್ದೊ ಅಥವಾ ಗೂಂಡಾಗಳದ್ದೊ ? -ಸಂಪಾದಕರು

ಪಟನಾ (ಬಿಹಾರ) – ಬಿಹಾರದಲ್ಲಿ ಗೂಂಡಾಗಳ ಭಯೋತ್ಪಾದನೆ ಹೆಚ್ಚುತ್ತಿದೆ. ಇತ್ತಿಚಿನ ಘಟನೆಯೊಂದರಲ್ಲಿ ಬಿಹಾರದ ಬಕ್ಸರ್ ಜಿಲ್ಲೆಯ ದನಸೊಯಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಡವಾ ಗ್ರಾಮದ ಹನುಮಾನ ಮಂದಿರದ ವೃದ್ಧ ಅಂಗವಿಕಲ ಪೂಜಾರಿ ಕಾಶಿನಾಥ ಪಾಂಡೆಯವರ ಮೇಲೆ ದುಶ್ಕರ್ಮಿಗಳಿಂದ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಪೂಜಾರಿ ಮಂದಿರದ ಒಂದು ಕೊಠಡಿಯಲ್ಲಿ ಮಲಗಿದ್ದರು. ಅದೇ ವೇಳೆ ಆರೋಪಿಗಳು ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳಿದ ಗ್ರಾಮಸ್ಥರು ನಾಲ್ಕು ಕಡೆಯಿಂದ ಮಂದಿರದತ್ತ ಧಾವಿಸುತ್ತಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಾಯಗೊಂಡ ಪೂಜಾರಿಯನ್ನು ಅಸ್ಪತ್ರೆಗೆ ದಾಖಲಿಸಲಾಯಿತು.
Bihar: 70-year-old paralysed priest shot by unknown miscreants at a Hanuman temple in Buxar districthttps://t.co/fjwkaoQ2vV
— OpIndia.com (@OpIndia_com) March 19, 2022
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept