ಹಿಂದೂಗಳೇ ಯುಗಾದಿಯಂದು ಹಲಾಲ್ ಮಾಂಸ ಮತ್ತು ಹಲಾಲ್ ಉತ್ಪನ್ನಗಳನ್ನು ಭಹಿಷ್ಕಾರ ಮಾಡಿರಿ ! – ಹಿಂದೂ ಜನಜಾಗೃತಿ ಸಮಿತಿ

ಬೆಂಗಳೂರು – ಭಾರತದಲ್ಲಿ ಇಂದು ಎಲ್ಲ ಉತ್ಪನ್ನಗಳಲ್ಲಿ ಹಲಾಲ್ ಪ್ರಮಾಣಪತ್ರವನ್ನು ಪಡೆಯುವ ಇಸ್ಲಾಮಿಕ್ ಷಡ್ಯಂತ್ರ್ಯದ ಪದ್ದತಿಯು ಶುರುವಾಗಿದೆ. ಹಲಾಲ್ ಉತ್ಪನ್ನದ ಮೂಲಕ ಸಾವಿರಾರು ಕೋಟಿ ಹಣವನ್ನು ಜಿಹಾದಿ ಸಂಘಟನೆಗಳು, ಸಂಗ್ರಹ ಮಾಡಿ ಅದನ್ನು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸುತ್ತಿರುವುದು ಗಮನಕ್ಕೆ ಬರುತ್ತದೆ. ಭಯೋತ್ಫಾದನೆಯ ಚಟುವಟಿಕೆಗಳಲ್ಲಿ ಭಾಗಿಯಾಗುವ ಭಯೋತ್ಫಾಧಕರಿಗೆ ಭಾರತದಲ್ಲಿ ಹಲಾಲ್ ಪ್ರಮಾಣ ಪತ್ರ ನೀಡುವ ಇಸ್ಲಾಮಿಕ್ ಸಂಘಟನೆಗಳು ಅವರಿಗೆ ಕಾನೂನು ಸಹಾಯ ಮಾಡುತ್ತೀವೆ. ಈ ಹಲಾಲ್ ಪ್ರಮಾಣಪತ್ರಕ್ಕೆ ಯಾವುದೇ ಕಾಯಿದೆಯ ಮಾನ್ಯತೆ ಇಲ್ಲ. ಇದು ಕಾನೂನು ಬಾಹಿರ ಪ್ರಮಾಣ ಪತ್ರವಾಗಿದೆ. ಜಾತ್ಯಾತೀತ ಸಂವಿಧಾನದಲ್ಲಿ ಮತ, ಜಾತಿಯ ಆಧಾರದ ಮೇಲೆ ಉತ್ಪತ್ನಕ್ಕೆ ಪ್ರಮಾಣಪತ್ರ ನೀಡುವುದು ಸಂವಿಧಾನಕ್ಕೆ ವಿರುದ್ದವಾಗಿದೆ. ಅಷ್ಟೇ ಅಲ್ಲದೇ ಇಸ್ಲಾಮ್ ಪದ್ದತಿಯ ಪ್ರಕಾರ ಈಗಾಗಲೇ ಅವರ ಮತದ ದೇವರಿಗೆ ಅರ್ಪಣೆ ಮಾಡಿರುವುದನ್ನು, ಪುನಃ ಹಿಂದೂಗಳು ಯುಗಾದಿಯ ದಿನ ಹಿಂದೂ ದೇವರಿಗೆ ಅರ್ಪಣೆ ಮಾಡುವುದು ಅಯೊಗ್ಯವಾಗಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಹಿಂದೂಗಳು ಯುಗಾದಿಯ ಸಮಯದಲ್ಲಿ ಹಲಾಲ್ ಮೌಂಸವನ್ನು ಯುಗಾದಿ ಸಮಯದಲ್ಲಿ ಬಳಸಬಾರದು & ಹಲಾಲ್ ಉತ್ಪನ್ನಗಳನ್ನು ಬಹಿಷ್ಕಾರ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಕರೆ ನೀಡುತ್ತದೆ.


‘ಹಲಾಲ’ ಮಾಂಸ ಎಂದರೇನು ?

ಹಲಾಲ್ ಪದ್ಧತಿಯಲ್ಲಿ ಪ್ರಾಣಿಗಳ ಕುತ್ತಿಗೆಯ ನರವನ್ನು ಸೀಳಲಾಗುತ್ತದೆ ಮತ್ತು ಅದನ್ನು ಹಾಗೆ ನರಳಲು ಬಿಡಲಾಗುತ್ತದೆ. ಇದರಿಂದ ಬಹಳ ಪ್ರಮಾಣದಲ್ಲಿ ರಕ್ತವು ಹರಿಯುತ್ತದೆ ಮತ್ತು ಆ ಪ್ರಾಣಿಯು ನರಳಿ ನರಳಿ ಸಾಯುತ್ತದೆ. ಈ ಪ್ರಾಣಿಗಳನ್ನು ಬಲಿ ನೀಡುವಾಗ ಅದರ ಮುಖವನ್ನು ಮಕ್ಕಾದ ದಿಕ್ಕಿನಲ್ಲಿ ಇರಿಸಲಾಗುತ್ತದೆ.

‘ಝಟಕಾ’ ಮಾಂಸ ಎಂದರೇನು ?

ಹಿಂದೂ ಸಿಕ್ಖ್, ಮೊದಲಾದ ಭಾರತೀಯ ಧರ್ಮಗಳಲ್ಲಿ ‘ಝಟಕಾ’ ಪದ್ಧತಿಯಿಂದ ಪ್ರಾಣಿಗಳನ್ನು ಹತ್ಯೆ ಮಾಡಲಾಗುತ್ತದೆ. ಇದರಲ್ಲಿ ಪ್ರಾಣಿಗಳ ಕುತ್ತಿಗೆಯನ್ನು ಒಂದೇ ಏಟಿಗೆ ಕತ್ತರಿಸಲಾಗುತ್ತದೆ. ಇದರಿಂದ ಪ್ರಾಣಿಗೆ ವೇದನೆಯಾಗುವ ಪ್ರಮಾಣವು ಅತ್ಯಲ್ಪವಾಗಿರುತ್ತದೆ.