ಶ್ರೀರಾಮ ಜನ್ಮಭೂಮಿ ದೇವಸ್ಥಾನದ ಅಡಿಪಾಯದ ಕಾಮಗಾರಿ ಮುಕ್ತಾಯದ ಹಂತದಲ್ಲಿ !

ಆಯೋಧ್ಯೆ – ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದ ಅಡಿಪಾಯದ ಕಾಮಗಾರಿ ಪೂರ್ಣವಾಗುತ್ತಿದೆ. ದೇವಸ್ಥಾನ ಸಮಿತಿಯಿಂದ ಇದರ ಛಾಯಾಚಿತ್ರಗಳನ್ನು ಪ್ರಸಾರ ಮಾಡಲಾಗಿದೆ.