ಹಿಂದೂ ಸಂಘಟನೆಗಳಿಂದ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ
ಉತ್ತರಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗ ಮತಾಂಧರಿಂದ ಈ ರೀತಿಯ ಹಿಂದೂ ಹುಡುಗಿಯ ಅಪಹರಣ ಮಾಡುವ ಧೈರ್ಯ ಹೇಗೆ ಬರುತ್ತದೆ ?, ಎಂದು ಹಿಂದೂಗಳ ಮನಸ್ಸಿನಲ್ಲಿ ಪ್ರಶ್ನೆಇ ನಿರ್ಮಾಣವಾಗುತ್ತದೆ !
ಮೈನಪುರಿ (ಉತ್ತರಪ್ರದೇಶ) – ಇಲ್ಲಿ ಅಪ್ರಾಪ್ತ ಹಿಂದೂ ಹುಡುಗಿಯನ್ನು ಮತಾಂಧ ಯುವಕನು ಕರೆದುಕೊಂಡು ಹೋದನಂತರ ಹಿಂದುತ್ವನಿಷ್ಠ ಸಂಘಟನೆಗಳು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ಮಾಡಿ ಆರೋಪಿಯನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು. ವಿಶ್ವಹಿಂದೂ ಪರಿಷತ್ತಿನ ನಗರಾಧ್ಯಕ್ಷ ಗುಡ್ಡು ಪಂಡಿತ್ ಇವರು, ಈ ಯುವಕ ಈ ಹುಡುಗಿಯನ್ನು ಹೋಗುವಾಗ ಮತ್ತು ಬರುವಾಗ ತೊಂದರೆ ನೀಡುತ್ತಿದ್ದ ಎಂದು ಹೇಳಿದರು.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case