ಶ್ರೀಲಂಕಾದಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ನಿಷೇಧ

ನವದೆಹಲಿ – ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಿದ ನಂತರ ಸಂಪೂರ್ಣ ದೇಶದಲ್ಲಿ ಸಂಚಾರ ನಿಷೇಧ ಹೇರಲಾಗಿದೆ. ಹಾಗೂ ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೇಲೆ ನಿಷೇಧ ಹೇರಲಾಗಿದೆ. ಸರಕಾರದ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಆಂದೋಲನದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

(ಸೌಜನ್ಯ : Live Hindustan)