ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಭಾಜಪ ಬೆಂಬಲಿಗ ಪಕ್ಷೇತರ ಸರಪಂಚನ ಹತ್ಯೆ

ಕಾಶ್ಮೀರದಲ್ಲಿಯ ಜಿಹಾದಿ ಭಯೋತ್ಪಾದನೆಯನ್ನು ನಾಶಮಾಡಲು ಪಾಕಿಸ್ತಾನವನ್ನು ನಾಶಮಾಡಿ !

ಸಾಂದರ್ಭಿಕ ಚಿತ್ರ

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) – ಬಾರಾಮುಲ್ಲಾದ ಮಂಜುರ ಅಹಮದ ಬಾಂಗರು, ಭಾಜಪ ಬೆಂಬಲಿಗ ಪಕ್ಷೇತರ ಸರಪಂಚನನ್ನು ಏಪ್ರಿಲ ೧೫ರಂದು ಸಂಜೆ ಜಿಹಾದಿ ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ಬಂಗಾರು ಮನೆಯಿಂದ ಹೊರಬರುವುದನ್ನೇ ಕಾಯುತ್ತಿದ್ದ ಉಗ್ರರು ಅವರು ಹೊರ ಬರುತ್ತಿದ್ದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ಮಂಜುರ ಅಹಮದ ಬಾಂಗರು