ಸಂಶೋಧನೆಯ ಮೂಲಕ ಇಡೀ ಮನುಕುಲಕ್ಕೆ ಅಮೂಲ್ಯ ಕೊಡುಗೆ ನೀಡುವ ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ಕ್ಕೆ ಚಿತ್ರೀಕರಣಕ್ಕಾಗಿ ಸಾಹಿತ್ಯಗಳು ಬೇಕಾಗಿವೆ

‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ವು ವೈಜ್ಞಾನಿಕ ಭಾಷೆಯಲ್ಲಿ ಆಧ್ಯಾತ್ಮಿಕ ಸಂಶೋಧನೆಯಂತಹ ಏಕೈಕ ಮತ್ತು ಐತಿಹಾಸಿಕ ಕಾರ್ಯವನ್ನು ಮಾಡುತ್ತಿದೆ. ಈ ವಿಶ್ವವಿದ್ಯಾಲಯದ ಕೆಲವು ಸಾಧಕರು ಸಂತರ ಮಾರ್ಗದರ್ಶನದಲ್ಲಿ ವಿವಿಧ ಕಡೆಗಳಲ್ಲಿ ಪ್ರಯಾಣ ಮಾಡಿ ಭಾರತೀಯ ಸಂಸ್ಕೃತಿಯ ಅಮೂಲ್ಯವಾದ ವಿಷಯಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಈ ಚಿತ್ರೀಕರಣ ಮತ್ತು ಛಾಯಾಚಿತ್ರಗಳನ್ನು ವಿವಿಧ ಉಪಕರಣಗಳ ಸಹಾಯದಿಂದ ಮಾಡಲಾಗುತ್ತಿರುವುದರಿಂದ ಮುಂದಿನ ಅನೇಕ ಪೀಳಿಗೆಗಳಿಗೆ ಈ ಸಂಗ್ರಹವು ಲಭ್ಯವಾಗಲಿದೆ. ಆ ದೃಷ್ಟಿಯಿಂದ ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಚಿತ್ರೀಕರಣ ಮತ್ತು ಛಾಯಾಚಿತ್ರೀಕರಣ ಮಾಡಲು ಮುಂದಿನ ಹೊಸ ಉಪಕರಣಗಳ ಅವಶ್ಯಕತೆ ಇದೆ.

ಯಾವ ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು ಮೇಲಿನ ಕೋಷ್ಟಕದಲ್ಲಿ ಕೊಟ್ಟಂತೆ ಉಪಕರಣಗಳನ್ನು ಅರ್ಪಣೆಯ ಸ್ವರೂಪದಲ್ಲಿ ಕೊಡಬಯಸುವರೋ ಅಥವಾ ಅವುಗಳನ್ನು ಖರೀದಿಸಲು ಹಣರೂಪದಲ್ಲಿ ಯಥಾಶಕ್ತಿ ಸಹಾಯ ಮಾಡಬಯಸುವರೋ, ಅವರು ಮುಂದಿನ ಸಂಖ್ಯೆಯನ್ನು ಸಂಪರ್ಕಿಸಬೇಕಾಗಿ ವಿನಂತಿ.

ಹೆಸರು ಮತ್ತು ಸಂಪರ್ಕ ಸಂಖ್ಯೆ

ಶ್ರೀ. ಅಭಿಜಿತ ಸಾವಂತ – ೮೭೯೩೬೭೮೧೭೮

ವಿ-ಅಂಚೆ ವಿಳಾಸ : [email protected]

ಅಂಚೆ ವಿಳಾಸ : ಶ್ರೀ. ಅಭಿಜಿತ ಸಾವಂತ, ‘ಭಗವತಿಕೃಪಾ ಅಪಾರ್ಟಮೆಂಟ್ಸ್’ ಎಸ್-೧, ಎರಡನೇ ಮಹಡಿ, ಬಿಲ್ಡಿಂಗ್ ಎ, ಢವಳಿ, ಫೋಂಡಾ, ಗೋವಾ – ೪೦೩೪೦೧ (೨೬.೨.೨೦೨೨)

ಮೇಲಿನ ಸಾಹಿತ್ಯಗಳನ್ನು ಖರೀದಿಸಲು ಅರ್ಪಣೆದಾರರಿಗೆ ಪೂರ್ಣ ನಗದು ಕೊಡಲು ಸಾಧ್ಯವಾಗದಿದ್ದರೆ ತಮ್ಮ ಕ್ಷಮತೆಗನುಸಾರ ಈ ಧರ್ಮಕಾರ್ಯದಲ್ಲಿ ಯೋಗದಾನವನ್ನು ನೀಡಬಹುದು.