ಪಲಕ್ಕಡ (ಕೇರಳ)ದಲ್ಲಿ ಸಂಘ ಸ್ವಯಂಸೇವಕನ ಹತ್ಯೆಗೆ ಸಂಬಂಧಿಸಿದಂತೆ ಪಿಎಫಐ ಮತ್ತು ಎಸಡಿಪಿಐಯ ೪ ಕಾರ್ಯಕರ್ತರ ಬಂಧನ

ಪಲಕ್ಕಡ (ಕೇರಳ) – ಇಲ್ಲಿ ಏಪ್ರಿಲ ೧೬ ರಂದು ರಾಷ್ಟ್ರೀಯ ಸ್ವಯಂ ಸಂಘದ ಸ್ವಯಂಸೇವಕ ಶ್ರೀನಿವಾಸನರವರ ಹತ್ಯೆಗೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫಐ) ಮತ್ತು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ ಇಂಡಿಯಾ(ಎಸಡಿಪಿಐ)ನ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ ೧೫ ರಂದು ಇಲ್ಲಿ ನಡೆದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಓರ್ವ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಸಂಘದ ಮೂವರು ಕಾರ್ಯಕರ್ತರನ್ನು ಈಗಾಗಲೆ ಬಂಧಿಸಲಾಗಿದೆ.

ಸಂಪಾದಕೀಯ ನಿಲುವು

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ಯಾವಾಗ ನಿಷೇಧಿಸಲಾಗುವುದು ?