ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಆಠವಲೆಯವರ ಜನ್ಮೋತ್ಸವ ನಿಮಿತ್ತ ರಾಯಬಾಗನಲ್ಲಿ ಸಂತರ ಉಪಸ್ಥಿತಿಯಲ್ಲಿ ಪ್ರಾರ್ಥನೆ !

ರಾಯಬಾಗನ ಶ್ರೀಮಹಾಲಕ್ಷ್ಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತಿರುವ ಪೂ. ರಮಾನಂದ ಗೌಡ (೧)

ರಾಯಭಾಗ : ರಾಯಬಾಗನ ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹಿತ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಈ ಪ್ರಸಂಗದಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಮತ್ತು ಸ್ಥಳೀಯ ಅರ್ಚಕರು ಉಪಸ್ಥಿತರಿದ್ದರು.