
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಮದರಸಾಗಳ ಆಧುನೀಕರಣದ ಯೋಜನೆಯಲ್ಲಿ ಸಹಭಾಗಿಯಾಗಿರುವ ೭ ಸಾವಿರ ೪೪೨ ಮದರಸಾಗಳ ವಿಚಾರಣೆಗಾಗಿ ಸಮಿತಿ ನೇಮಿಸಲಾಗಿದೆ. ಮೆ ೧೫ ರ ವರೆಗೆ ಸಮಿತಿ ತನ್ನ ವರದಿ ಪ್ರಸ್ತುತ ಪಡಿಸಬೇಕೆಂದು ಹೇಳಲಾಗಿದೆ.
#BreakingNow: आधुनिक मदरसा योजना के तहत यूपी सरकार ने 7442 मदरसों की जांच के आदेश दिए
ज्यादा जानकारी दे रहे हैं संवाददाता @Adarshpara@NAINAYADAV_06 #UttarPradesh pic.twitter.com/GMZVfZ5iGJ
— Times Now Navbharat (@TNNavbharat) April 27, 2022
ಈ ಸಮಿತಿ ಮದರಸಾಗಳ ಪ್ರಸ್ತುತ ಸ್ಥಿತಿಯ ನಿರೀಕ್ಷಣೆ ಮಾಡುವುದು, ಹಾಗೂ ಕಾಗದಪತ್ರಗಳನ್ನು ಖಾತ್ರಿಪಡಿಸಿಕೊಳ್ಳುವುದು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !