
ನವದೆಹಲಿ – ನಿನ್ನೆ ನಾನು ಸಂಪೂರ್ಣ ದಿನವನ್ನು ಅಹಮದಾಬಾದಿನಲ್ಲಿ ಕಳೆದೆನು. (ಇದರ ಹೆಸರೂ ಇಂದಿಗೂ ಕರ್ಣಾವತಿ ಆಗಲಿಲ್ಲ.) ಪ್ರಧಾನಿ ಮೊದಿಯವರು ಈ ಹೆಸರಿನ ಬದಲಾವಣೆಯ ಕಾರ್ಯಾಚರಣೆಯನ್ನು ಮಾಡಲು ನಿರಾಕರಿಸುತ್ತಿದ್ದಾರೆ, ಅವರೇ ೨೦೧೩ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ ಕೇಂದ್ರಕ್ಕೆ ‘ಕರ್ಣಾವತಿ’ ಎಂಬ ಹೆಸರು ನೀಡಲು ಸೂಚಿಸಿದ್ದರು, ಎಂದು ಭಾಜಪದ ಹಿರಿಯ ನೇತಾರರಾದ ಡಾ. ಸುಬ್ರಹ್ಮಣ್ಯಮ್ ಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!