ಮುಂದಿನ ೬ ತಿಂಗಳಲ್ಲಿ ದರ್ಶನ ಪಡೆಯಬಹುದು !

ಬದ್ರಿನಾಥ (ಉತ್ತರಾಖಂಡ) – ಕೊರೋನಾ ಮಹಾಮಾರಿಯಿಂದಾಗಿ ಕಳೆದ ೨ ವರ್ಷಗಳಿಂದ ಮುಚ್ಚಲಾಗಿದ್ದ ಬದ್ರಿನಾಥ ಧಾಮದ ದ್ವಾರಗಳನ್ನು ಮೇ ೮ರ ಮುಂಜಾವಿನಲ್ಲಿ ತೆರೆಯಲಾಯಿತು. ಈಗ ಭಕ್ತರಿಗೆ ಮುಂದಿನ ೬ ತಿಂಗಳ ವರೆಗೆ ಬದ್ರಿವಿಶಾಲನ ದರ್ಶನ ಲಭಿಸಲಿದೆ. ಈ ಸಂದರ್ಭದಲ್ಲಿ ಬದ್ರಿನಾಥ ಧಾಮವನ್ನು ೧ ಸಾವಿರದ ೨೦೦ ಕೆಜಿ ತೂಕದ ಹೂವುಗಳಿಂದ ಅಲಂಕರಿಸಲಾಗಿತ್ತು. ದೇಶಾದ್ಯಂತ ಅಪಾರ ಸಂಖ್ಯೆಯಲ್ಲಿ ಬಂದಂತಹ ಭಕ್ತರು ಬದ್ರಿವಿಶಾಲನ ದರ್ಶನ ಪಡೆದರು. ಇದಕ್ಕೂ ಮುನ್ನ ಮೇ ೬ರಂದು ಕೇದಾರನಾಥದ ದ್ವಾರಗಳನ್ನು ತೆರೆಯಲಾಗಿದೆ.
#WATCH | Uttarakhand: The doors of Badrinath Dham opened for devotees with rituals and chanting and the tunes of army band with a large number of devotees present in Badrinath Dham. pic.twitter.com/LiCTexcbJu
— ANI UP/Uttarakhand (@ANINewsUP) May 8, 2022
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ