ಹನುಮಾನ ದೇವಸ್ಥಾನದ ಮೇಲಿನ ಧ್ವನಿವರ್ಧಕ ತೆರವುಗೊಳಿಸುವುದಕ್ಕೆ ಮುಸಲ್ಮಾನ ಗೂಂಡಾನಿಂದ ವಿಶ್ವಹಿಂದೂ ಪರಿಷತ್ತಿನ ಕಾರ್ಯಕರ್ತನ ಕೊಲೆ ಮಾಡುವ ಬೆದರಿಕೆ !

ಬೋಟಾದ (ಗುಜರಾತ) – ಹನುಮಾನ ದೇವಸ್ಥಾನದ ಮೇಲಿನ ಧ್ವನಿವರ್ಧಕ ತೆರವುಗೊಳಿಸುವುದಕ್ಕೆ ವಿಶ್ವಹಿಂದೂ ಪರಿಷತ್ತಿನ ಕಾರ್ಯಕರ್ತ ಮಹೇಂದ್ರ ಮಾಲಿ ಇವರಿಗೆ ಕೊಲೆ ಬೆದರಿಕೆ ನೀಡಿರುವ ಪ್ರಕರಣದಲ್ಲಿ ಪೊಲೀಸರು ಸಿರಾಜ್ ಅಲಿಯಾಸ್ ಸಿರೋ ಡಾನ್ ಎಂಬವನನ್ನು ಬಂಧಿಸಿದ್ದಾರೆ.