
ಮಥುರಾ (ಉತ್ತರಪ್ರದೇಶ) – ಕಾಶಿಯ ಜ್ಞಾನವಾಪಿ ಮಸೀದಿಯಂತೆಯೇ ಮಥುರೆಯ ಶ್ರೀಕೃಷ್ಣಜನ್ಮಭೂಮಿಯಲ್ಲಿನ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆ ಮತ್ತು ಚಿತ್ರೀಕರಣವನ್ನೂ ಮಾಡಬೇಕು ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಸಮಯದಲ್ಲಿ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ಕುರಿತು ಎಲ್ಲಾ ದಾಖಲೆಗಳನ್ನು ಸಾದರಪಡಿಸಲಾಗಿದೆ. ಈ ಅರ್ಜಿಯನ್ನು ನ್ಯಾಯವಾದಿ ಮಹೇಂದ್ರ ಪ್ರತಾಪರವರು ಸಲ್ಲಿಸಿದ್ದಾರೆ.
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!