
ಬೆಂಗಳೂರು(ಕರ್ನಾಟಕ) – ಕರ್ನಾಟಕದಲ್ಲಿ ಧಾರಾಕಾರ ಮಳೆಯಿಂದಾಗಿ ಸಂಭವಿಸಿದ ರಸ್ತೆ ಅಫಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ದಾವಣಗೆರೆ, ಹಾಸನ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದರು.
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ