
ನವದೆಹಲಿ- ಇಂದು ನಡೆಯುತ್ತಿರುವುದೆಲ್ಲವೂ ಔರಂಗಜೇಬನಿಂದಲೇ ಆಗುತ್ತಿದೆ. ಔರಂಗಜೇಬನು ಲಕ್ಷಾಂತರ ಹಿಂದೂಗಳನ್ನು ಹತ್ಯೆಯನ್ನು ಮಾಡಿದ್ದನು ಹಾಗೂ ಲೂಟಿ ಮಾಡಿದ್ದನು. ಆದ್ದರಿಂದ ಮಹಾರಾಷ್ಟçದ ಸಂಭಾಜಿ ನಗರದಲ್ಲಿರುವ ಔರಂಗಜೇಬನ ಸಮಾಧಿಯ ಮೇಲೆ ಶೌಚಾಲಯ ನಿರ್ಮಿಸಬೇಕು ಎಂದು ಬಿಜೆಪಿ ಮುಖಂಡ ಆಫತಾಬ ಅಡ್ವಾನಿ ಆಗ್ರಹ ಮಾಡಿದರು. ಅವರು ಒಂದು ವಿಡೀಯೊ ಪ್ರಸಾರ ಮಾಡುವ ಮೂಲಕ ಈ ಬೇಡಿಕೆಯನ್ನು ಇಟ್ಟಿದ್ದಾರೆ.
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ