
ತುಮಕೂರು (ಕರ್ನಾಟಕ) – ನಾನು ಹಿಂದೂ. ನಾನು ಇವತ್ತಿನವರೆಗೂ ಗೋಮಾಂಸ ತಿಂದಿಲ್ಲ; ಆದರೆ ನಾನು ಅದನ್ನು ತಿನ್ನಲು ಬಯಸುತ್ತೇನೆ ಮತ್ತು ತಿನ್ನುತ್ತೇನೆ. ಈ ಬಗ್ಗೆ ನನ್ನನ್ನು ಪ್ರಶ್ನಿಸಲು ನೀವು ಯಾರು ? ಗೋಮಾಂಸವನ್ನು ಕೇವಲ ಒಂದು ಸಮುದಾಯದ ಜನರು ಮಾತ್ರ ತಿನ್ನುವುದಿಲ್ಲ. ಮುಸ್ಲಿಮರು ಮಾತ್ರ ಮಾತ್ರವಲ್ಲ ಹಿಂದೂಗಳು ಮತ್ತು ಕ್ರಿಶ್ಚಿಯನ್ನರು ಸಹ ಗೋಮಾಂಸವನ್ನು ತಿನ್ನುತ್ತಾರೆ. ಇದರ ಬಗ್ಗೆ ನಾನು ಒಮ್ಮೆ ವಿಧಾನಸಭೆಯಲ್ಲಿ ಹೇಳಿದ್ದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರು ಒಂದು ಸಭೆಯಲ್ಲಿ ಹೇಳಿದರು.
ಮುಸ್ಲಿಮರು ಮಾತ್ರವಲ್ಲ ಹಿಂದೂಗಳು ಕೂಡ ಗೋಮಾಂಸ ತಿನ್ನುತ್ತಾರೆ: ಸಿದ್ದರಾಮಯ್ಯ#siddaramaiah #political #beef #Gohatyaprohibitionact#Karnataka https://t.co/DEVt58wSqG
— TV9 Kannada (@tv9kannada) May 22, 2022
ಸಂಪಾದಕೀಯ ನಿಲುವುಸಿದ್ದರಾಮಯ್ಯನವರು ‘ಗೋಮಾಂಸ ತಿನ್ನುತ್ತೇನೆ’ ಇಷ್ಟೇ ಹೇಳುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ‘ನಾನು ಹಂದಿಮಾಂಸ ತಿನ್ನುತ್ತೇನೆ’ ಎಂದು ಹೇಳುವ ಧೈರ್ಯ ಏಕೆ ಇಲ್ಲ ? |
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!