
ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ. – ಸಂಪಾದಕರು
ಗೌಹಟ್ಟಿ (ಅಸ್ಸಾಂ) – ಇಲ್ಲಿ ಕೆಲವು ಅಜ್ಞಾತರು ಎರಡು ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿ ಅಲ್ಲಿದ್ದ ಶಿವಲಿಂಗಗಳನ್ನು ತೆಗೆದು ಮೋರಿಗೆ ಎಸೆದಿದ್ದಾರೆ. ಮೇ ೨೪ ರ ರಾತ್ರಿ ಕೆಲವರು ದೇವಸ್ಥಾನಕ್ಕೆ ನುಗ್ಗಿ ಭಗವಾನ ಶಿವನ ಚಿತ್ರ ಮತ್ತು ಶಿವಲಿಂಗವನ್ನು ಕೊಂಡೊಯ್ದು ಎಸೆದರು. ಅವರು ಇನ್ನೊಂದು ದೇವಸ್ಥಾನದಲ್ಲಿದ್ದ ಶ್ರೀ ಗಣೇಶನ ಮೂರ್ತಿಯನ್ನು ತೆಗೆಯಲು ಪ್ರಯತ್ನಿಸಿದರು; ಆದರೆ ಅದು ಸಾಧ್ಯವಾಗದ ಕಾರಣ ಹೊರಗಿದ್ದ ಮೂರ್ತಿಗೆ ಹಾನಿ ಮಾಡಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Miscreants vandalised Lord Shiva and Ganesh temple in #Guwahati looted the money and valuables and threw the idols in the river #hindutemplehttps://t.co/H5943uf2tI
— Organiser Weekly (@eOrganiser) May 25, 2022
ಸಂಪಾದಕೀಯ ನಿಲುವುಹಿಂದೂ ದೇವಾಲಯಗಳ ಮೇಲೆ ಈ ರೀತಿ ಆಗಾಗ ದಾಳಿಯನ್ನು ಮಾಡುವವರನ್ನು ಇನ್ನು ಗಲ್ಲಿಗೇರಿಸಲು ಕೇಂದ್ರ ಸರಕಾರ ಕಾನೂನನ್ನು ರೂಪಿಸಬೇಕು ಎಂದು ಧರ್ಮಾಭಿಮಾನಿ ಹಿಂದೂಗಳಿಗೆ ಅನಿಸುತ್ತದೆ ! |
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death