ಜ್ಞಾನವಾಪಿ ಮಸೀದಿಯನ್ನು ರಕ್ಷಿಸಲು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನಿಂದ ಕಾನೂನು ಹೋರಾಟ !

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಜ್ಞಾನವಾಪಿ ಮಸೀದಿಯ ರಕ್ಷಣೆಗಾಗಿ `ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಕಾನೂನು ಹೋರಾಟ ನಡೆಸಲಿದೆ ಎಂದು ಅವರ ಸಭೆಯಲ್ಲಿ ನಿರ್ಧರಿಸಲಾಯಿತು. ದೇಶದಲ್ಲಿ ಧಾರ್ಮಿಕ ಸೌಹಾರ್ದತೆ ಕೆಡಿಸುವ ಷಡ್ಯಂತ್ರದ ವಿರುದ್ಧ `ಪ್ರಾರ್ಥನಾಸ್ಥಳ ಉಳಿಸಿ’ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲು ಸಹ ಈ ಸಭೆಯಲ್ಲಿ ನಿರ್ಧರಿಸಲಾಯಿತು. (ಹಿಂದೂಗಳು ಕೂಡ `ಪ್ರಾರ್ಥನಾಸ್ಥಳಗಳನ್ನು ಮರಳಿ ಪಡೆಯಿರಿ’ ಎಂಬ ಜಾಗೃತಿ ಆಂದೋಲನ ನಡೆಸಿದರೆ ಆಶ್ಚರ್ಯಪಡಬೇಕೆಂದಿಲ್ಲ ! – ಸಂಪಾದಕರು)
मुस्लिम पर्सनल ला बोर्ड का बड़ा एलान, ज्ञानवापी मस्जिद के लिए लड़ेगा कानूनी लड़ाई#GyanvapiMosqueCase https://t.co/WjEDofyQ4D
— Dainik Jagran (@JagranNews) May 25, 2022
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation