
ಶ್ರೀ. ಈಶ್ವರ ಪೂಜಾರಿ ಇವರು ಹಿಂದೂ ಜನಜಾಗೃತಿ ಸಮಿತಿಯ ಧರ್ಮಶಿಕ್ಷಣವರ್ಗ ಅಥವಾ ಕೆಲವು ಉಪಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಅವರ ಜೊತೆಗೆ ಅವರ ಸ್ನೇಹಿತ ಶ್ರೀ. ವಿನಯ ಪ್ರಭು ಇವರು ಸಹ ಹಿಂದೂ ಜನಜಾಗೃತಿ ಸಮಿತಿಯ ಕೆಲವು ಉಪಕ್ರಮಗಳಲ್ಲಿ ಭಾಗಿಯಾಗುತ್ತಿದ್ದರು. ಇವರಿಬ್ಬರು ಸಹ ‘ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿಯಿಂದ ನಾವು ಹೊರಬಂದಿದ್ದೇವೆ’ ಎಂದು ಟ್ವೀಟ್ ಮಾಡಿದ್ದಾರೆ.
ಅವರೇ ಹೇಳಿರುವಂತೆ ‘ಸನಾತನ ಸಂಸ್ಥೆ ಅಥವಾ ಹಿಂದೂ ಜನಜಾಗೃತಿ ಸಮಿತಿಯ ಯಾವುದೇ ಉಪಕ್ರಮಗಳ ಜೊತೆಗೆ ಇವರಿಬ್ಬರ ಸಂಬಂಧ ಇರುವುದಿಲ್ಲ’ ಎಂಬುದು ಸ್ಪಷ್ಟವಾಗುತ್ತದೆ. ಆದ್ದರಿಂದ ಇವರಿಬ್ಬರೂ ಸನಾತನ ಸಂಸ್ಥೆ ಅಥವಾ ಹಿಂದೂ ಜನಜಾಗೃತಿ ಸಮಿತಿಯ ಹೆಸರಿನಿಂದ ಯಾರನ್ನಾದರೂ ಸಂಪರ್ಕಿಸಿದರೆ, ಅದು ಅವರಿಬ್ಬರ ವೈಯಕ್ತಿಕ ಸ್ತರದಲ್ಲಿರುತ್ತದೆ. ಅದರಿಂದ ಸನಾತನ ಸಂಸ್ಥೆಯ ಅಥವಾ ಹಿಂದೂ ಜನಜಾಗೃತಿ ಸಮಿತಿಯೊಟ್ಟಿಗೆ ಯಾವುದೇ ಸಂಬಂಧ ಇರುವುದಿಲ್ಲ.
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !
‘ಗೋಕುಲ್’ ನ ಹಲಾಲ್ ಪ್ರಮಾಣಪತ್ರವನ್ನು ತಕ್ಷಣ ರದ್ದುಗೊಳಿಸಿ : ಕೊಲ್ಲಾಪುರದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳ ಆಕ್ರೋಶ !