ಉತ್ತರಾಖಂಡದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ರಚನೆಗಾಗಿ ಸಮಿತಿಯ ಸ್ಥಾಪನೆ

ಡೆಹ್ರಾಡೂನ (ಉತ್ತರಾಖಂಡ) – ಉತ್ತರಾಖಂಡ ವಿಧಾನಸಭೆಯ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಪುಷ್ಕರಸಿಂಗ ಧಾಮಿ ಭರವಸೆ ನೀಡಿದ್ದರು. ಅದರಂತೆ ಇದೀಗ ಕಾನೂನು ರೂಪಿಸಲು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದಾರೆ.

( ಸೌಜನ್ಯ :India Today )