
ಅಯೋಧ್ಯಾ (ಉತ್ತರಪ್ರದೇಶ) – ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ಇಲ್ಲಿ ದ್ರಾವಿಡ ಶೈಲಿಯಲ್ಲಿ ಕಟ್ಟಲಾದ ರಾಮಲಲಾ ಸದನ ದೇವಸ್ಥಾನದ ಪ್ರಾಣಪ್ರತಿಷ್ಠಾಪನೆಯಲ್ಲಿ ಉಪಸ್ಥಿತರಿದ್ದರು. ಶ್ರೀರಾಮಜನ್ಮಭೂಮಿಯಿಂದ ಸ್ವಲ್ಪವೇ ದೂರದಲ್ಲಿ ದಕ್ಷಿಣ ಭಾರತೀಯ ಶೈಲಿಯಲ್ಲಿ ಈ ದೇವಸ್ಥಾನವನ್ನು ಕಟ್ಟಲಾಗಿದೆ. ಇದು ಭಗವಾನ ಶ್ರೀರಾಮರ ಕುಲದೇವತೆಯಾದ ಭಗವಾನ ರಂಗನಾಥನರವರ ದೇವಸ್ಥಾನವಿರುವ ಅಯೋಧ್ಯೆಯಲ್ಲಿನ ಮೊದಲನೇ ದೇವಸ್ಥಾನವಾಗಲಿದೆ. ಇಲ್ಲಿ ಭಗವಾನ ಶ್ರೀರಾಮ, ಲಕ್ಷ್ಮಣ ಹಾಗೂ ಸೀತೆಯ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡಲಾಯಿತು.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation