
ಮೇರಠ (ಉತ್ತರಪ್ರದೇಶ) – ಇಲ್ಲಿ ಮುಸಲ್ಮಾನ ತರುಣನಾದ ಸುಹೇಲ ಶಾಹನು ಸೌರಭನೆಂದು ಹಿಂದೂ ಹೆಸರನ್ನು ಹೇಳಿ ಓರ್ವ ಹಿಂದೂ ತರುಣಿಯನ್ನು ಪ್ರೀತಿಯ ಬಲೆಯಲ್ಲಿ ಸೆಳೆದನು. ಆಕೆಯ ಲೈಂಗಿಕ ಶೋಷಣೆ ಮಾಡಿ ಆಕೆಯ ಅಶ್ಲೀಲ ವಿಡಿಯೋ ಮಾಡಿ ಆಕೆಯ ಮೇಲೆ ಮತಾಂತರವಾಗುವಂತೆ ಒತ್ತಡ ಹೇರಿದನು. ಇದರಿಂದಾಗಿ ತರುಣಿಯು ಬಜರಂಗ ದಳವನ್ನು ಸಂಪರ್ಕಿಸಿದ್ದರಿಂದ ಪೊಲೀಸರಲ್ಲಿ ದೂರನ್ನು ನೋಂದಾಯಿಸಲಾಯಿತು. ಪೊಲೀಸರು ಸುಹೇಲ ಶಾಹನನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುಇಂತಹ ವಾಸನಾಂಧರನ್ನು ಶರಿಯತ್ ಕಾನೂನಿನ ಅನುಸಾರ ಭೂಮಿಯಲ್ಲಿ ಸೊಂಟದ ವರೆಗೆ ಹೂತು ಕಲ್ಲು ಹೊಡೆದು ಅವರನ್ನು ಕೊಲ್ಲುವ ಶಿಕ್ಷೆ ನೀಡಬೇಕಾಗಿ ಯಾರಾದರೂ ಮನವಿ ಮಾಡಿದರೆ ಅದರಲ್ಲಿ ಆಶ್ಚರ್ಯವೆನಿಸಬಾರದು ! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation