
ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ. – ಸಂಪಾದಕರು
ಪ್ರಯಾಗರಾಜ(ಉತ್ತರಪ್ರದೇಶ)- ಇಲ್ಲಿಯ ಶಿವಕುಟಿ ಭಾಗದ ಕೊಟೇಶ್ವರ ಈ ಶಿವಮಂದಿರದ ಶಿವಲಿಂಗದ ಮೇಲೆ ದುಷ್ಕರ್ಮಿಯು ಮೊಟ್ಟೆಯನ್ನು ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಇದರೊಂದಿಗೆ ಇದರ ಛಾಯಾಚಿತ್ರವನ್ನು ತೆಗೆದು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿದೆ. ಈ ಬಗ್ಗೆ ಸ್ಥಳೀಯ ಹಿಂದೂಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೊಲೀಸರು ಅಜ್ಞಾತನ ವಿರುದ್ಧ ದೂರು ದಾಖಲಿಸಿದ್ದಾರೆ. ಸ್ಥಳೀಯ ನಗರಸೇವಕ ಕಮಲೇಶ ಇವರು ಮಾತನಾಡುತ್ತಾ, ಈ ಮಂದಿರವನ್ನು ಪ್ರತ್ಯಕ್ಷ ಭಗವಾನ ಶ್ರೀರಾಮನೇ ಸ್ಥಾಪಿಸಿದ್ದಾನೆ ಎಂದು ಹೇಳಿದರು.
Uttar Pradesh: Egg placed on Shivling in Prayagraj sparks row https://t.co/X6qfWwCgRH
— OpIndia.com (@OpIndia_com) June 12, 2022
ಸಂಪಾದಕೀಯ ನಿಲುವು* ಪೈಗಂಬರರ ತಥಾಕಥಿತ ಅಪಮಾನದಿಂದ ಮುಸಲ್ಮಾನರು ಹಿಂಸಾಚಾರ ನಡೆಸುತ್ತಾರೆ, ಆದರೆ ಹಿಂದೂಗಳು ಅವರ ದೇವತೆಗಳಿಗೆ ಅಪಮಾನವನ್ನು ನ್ಯಾಯೋಚಿತ ಮಾರ್ಗದಿಂದಲೂ ವಿರೋಧಿಸುವುದಿಲ್ಲ! |
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
ಕೊಚ್ಚಿ (ಕೇರಳಮ್) : ೬ ಬಾಂಗ್ಲಾದೇಶಿ ವಲಸಿಗರ ಬಂಧನ !
ನಿಮ್ಮ ಬಳಿ ಸಮವಸ್ತ್ರ ಇದೆ ಎಂದಮಾತ್ರಕ್ಕೆ ನೀವು ಏನು ಬೇಕಾದರೂ ಮಾಡಬಹುದೇ?
ಇಸ್ಲಾಂ ಧರ್ಮ ಸ್ವೀಕರಿಸಿದ ತಕ್ಷಣ ‘ಹಿಂದುಳಿದ ವರ್ಗದ ಮುಸ್ಲಿಂ’ ಸ್ಥಾನಮಾನ ಸಿಗುವುದಿಲ್ಲ!
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!