
ನರಸಿಂಗಪುರ (ಮಧ್ಯಪ್ರದೇಶ) – ಇಲ್ಲಿನ ಮುಸ್ಲಿಂ ಬಹುಸಂಖ್ಯಾತವಿರುವ ‘ಮಹಾಜನಿ ಟೊಲಾ’ದಲ್ಲಿ ಜಿಹಾದಿಗಳು ಹಿಂದೂಗಳ ಮನೆಗಳ ಮೆಲೆ ಕಲ್ಲು ತೂರಾಟ ನಡೆಸಿರುವ ಬಗ್ಗೆ ವರದಿಯಾಗಿದೆ. ಹಿಂದೂಗಳ ಪ್ರಕಾರ, ಈ ಪ್ರದೇಶದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆ ಇದೆ ಎಂದು ಹೇಳುತ್ತಾರೆ. ಆದ್ದರಿಂದ ಜಿಹಾದಿ ಮುಸ್ಲಿಮರು ನಮಗೆ ಕಿರುಕುಳ ನೀಡುತ್ತಿದ್ದಾರೆ ಇಲ್ಲಿಂದ ಪಲಾಯನ ಮಡುವಂತೆ ಒತ್ತಾಯಿಸಲಾಗುತ್ತಿದೆ.
मध्य प्रदेश के नरसिंहपुर से हिन्दू पलायन को मजबूर, बेच रहे घर: बताया- महाजनी टोला में घरों पर मुस्लिम करते हैं पत्थरबाजी#Narsinghpur #MadhyaPradeshhttps://t.co/VPMMD17ILE
— ऑपइंडिया (@OpIndia_in) June 15, 2022
ಇಲ್ಲಿ ನೆಲೆಸಿರುವ ಇಮರತ ಪ್ರಜಾಪತಿ ಎಂಬುವವರ ಮನೆಯ ಮೇಲೆ ಕಲ್ಲು ತೂರಾಟ ನಡೆದಿದ್ದು ಅವರು ಪೊಲಿಸರಿಗೆ ಮಾಹಿತಿ ನೀಡಿದರು. ಸ್ವಲ್ಪ ಸಮಯದ ನಂತರ ಪೊಲೀಸರು ಬಂದು ತನಿಖೆ ಮಾಡಿ ಹೋದರು. ಇದಾದ ಕೆಲಹೊತ್ತಿನಲ್ಲೆ ಅವರ ಮನೆಯ ಮೇಲೆ ಪುನಃ ಕಲ್ಲು ತೂರಾಟ ನಡೆದಿದೆ. ಈ ಪ್ರಕರಣದಲ್ಲಿ ಪ್ರಜಾಪತಿಯವರು, ‘ಇಲ್ಲಿ ಗಸ್ತು ತಿರುಗುವಂತೆ ಆಡಳಿತಕ್ಕೂ ಒತ್ತಾಯಿಸಿದ್ದೇವೆ. ಈ ಕಲ್ಲು ತೂರಾಟ ಘಟನೆಗಳಿಂದ ಇಲ್ಲಿಯವರೆಗೆ ೨-೩ ಹಿಂದೂ ಕುಟುಂಬಗಳು ತಮ್ಮ ಮನೆಗಳನ್ನು ಮಾರಿ ಇಲ್ಲಿಂದ ಬೇರೆಡೆಗೆ ತೆರಳಿದ್ದಾರೆ.” ಎಂದು ಹೇಳಿದರು.
ಸಂಪಾದಕೀಯ ನಿಲುವು‘ಮದ್ಯಪ್ರದೇಶದಲ್ಲಿ ಬಿಜೆಪಿ ಸರಕಾರ ಇರುವಾಗ ಇಂತಹ ಘಟನೆಗಳು ಹೆಗೆ ನಡೆಯುತ್ತವೆ ?’, ಎಂದು ಹಿಂದೂಗಳ ಮನದಲ್ಲಿ ಪ್ರಶ್ನೆ ಮೂಡುತ್ತದೆ ! ಹಿಂದೂಗಳು ಅಲ್ಪ ಸಂಖ್ಯಾತರಾಗಿರುವಲ್ಲಿ, ಅವರು ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ, ಇದು ಜಾತ್ಯತೀತ ಹಿಂದುಗಳಿಗೆ ಯಾವಾಗ ತಿಳಿಯುತ್ತದೆ ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ