ನೂಪುರ ಶರ್ಮಾರವರ ನಾಲಿಗೆ ಕತ್ತರಿಸಲು ಬಹುಮಾನ ಘೋಷಿಸಿದ ಪ್ರಕರಣ

ನವದೆಹಲಿ- ಮಹಮ್ಮದ ಪೈಗಂಬರರವರ ಕಥಿತ ಅವಮಾನದ ಆರೋಪದ ಮೇಲೆ ಅಮಾನತುಗೊಂಡಿರುವ ಭಾಜಪದ ವಕ್ತಾರರಾದ ನೂಪುರ ಶರ್ಮಾ ರವರ ನಾಲಿಗೆ ಕತ್ತರಿಸುವುದಕ್ಕೆ ೧ ಕೋಟಿ ರೂಪಾಯಿಗಳ ಬಹುಮಾನ ಘೋಷಿಸಿದ ಪ್ರಕರಣದಲ್ಲಿ ಭೀಮ ಸೇನೆಯ ಮುಖ್ಯಸ್ಥರಾದ ಸತಪಾಲ ತಂವರ ರವರನ್ನು ಪೊಲೀಸರು ಅವರ ನಿವಾಸದಿಂದ ಬಂಧಿಸಿದ್ದಾರೆ. ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಸೇರಿದಂತೆ ಇತರೆ ಅಪರಾಧಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bhim Sena chief arrested for threatening Nupur Sharmahttps://t.co/aP777vZOFH
— IndiaToday (@IndiaToday) June 17, 2022
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ