
ರಾಂಚಿ – ಇಲ್ಲಿಯ ಉಪಚುನಾವಣೆ ಪ್ರಚಾರಕ್ಕಾಗಿ ಬಂದಿದ್ದ ಎಂ.ಐ.ಎಂ. ಪಕ್ಷದ ಅಧ್ಯಕ್ಷ ಸಂಸದ ಅಸಾದುದ್ದಿನ ಓವೈಸಿಯ ಸ್ವಾಗತವನ್ನು ‘ಪಾಕಿಸ್ತಾನ ಜಿಂದಾಬಾದ’ ಘೋಷಣೆಯೋಂದಿಗೆ ಮಾಡಲಾಯಿತು. ಈ ಘೋಷಣೆಯನ್ನು ನೀಡಿದವರ ಗುರುತು ಪತ್ತೆಯಾಗಿಲ್ಲ. ಜೂನ ೧೯ರ ಮಧ್ಯಾಹ್ನ ಈ ಘಟನೆ ನಡೆದಿದೆ. ರಾಂಚಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಓವೈಸಿ ಅವರನ್ನು ಕಾರ್ಯಕರ್ತರು ಸ್ವಾಗತಿಸಿದರು, ಆ ಸಮಯದಲ್ಲಿ ಘೋಷಣೆ ನೀಡಲಾಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲಿದೆ. ಈ ಘಟನೆಯ ಕುರಿತು ಆಳವಾದ ತನಿಖೆ ನಡೆಸಲಾಗುವುದು ಎಂದು ರಾಂಚಿ ಪೊಲೀಸ ವರಿಷ್ಠಾಧಿಕಾರಿ ಅಂಶುಮನ ಕುಮಾರ ಹೇಳಿದ್ದಾರೆ.
Islamist raise pro-Pakistan slogans to greet AIMIM chief Asaduddin Owaisi at Ranchi airport: Reportshttps://t.co/6wL1Wa9U1K
— OpIndia.com (@OpIndia_com) June 20, 2022
ಸಂಪಾದಕೀಯ ನಿಲುವುಇದರಿಂದ ಮತಾಂಧರಿಗೆ ಪೊಲೀಸ, ಆಡಳಿತ, ಸರಕಾರ, ಕಾನೂನು ಇತ್ಯಾದಿಗಳ ಭಯ ಉಳಿದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಈ ರೀತಿಯಲ್ಲಿ ಆಗುವುದು ಇದು ಸರಕಾರಿ ಸಂಸ್ಥೆಗಳಿಗೆ ನಾಚಿಕೆಗೇಡಿನ ಸಂಗತಿ ! |
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein