
ಎರ್ನಾಕುಲಂ (ಕೇರಳ) – ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಭಾರತದ ನಟ ವಿಜಯ ಬಾಬು ಅವರನ್ನು ಕೊಚ್ಚಿಯಲ್ಲಿ ಬಂಧಿಸಲಾಗಿದೆ. ಏಪ್ರಿಲ ೨೦೨೨ ರಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪವಿದೆ. ವಿಜಯ ಬಾಬು ವಿರುದ್ಧ ಪ್ರಕರಣ ದಾಖಲಾದ ಬಳಿಕ ಅವರು ದುಬೈಗೆ ಓಡಿಹೋಗಿದ್ದರು. ಅವರು ಜೂನನಲ್ಲಿ ಭಾರತಕ್ಕೆ ಮರಳಿದ್ದರು.
Malyali Actor-producer #VijayBabu arrested in sexual assault case https://t.co/F0nfdV0ayY
— Zee News English (@ZeeNewsEnglish) June 27, 2022
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ