ನೂಪುರ ಶರ್ಮಾ ಇವರ ಶಿರಚ್ಛೇದ ಮಾಡುವವರಿಗೆ ೫ ಲಕ್ಷ ನೀಡುತ್ತೇವೆ !

ತೃಣಮೂಲ ಕಾಂಗ್ರೆಸ್‌ನ ನಾಯಕ ವಾಸಿಂ ರಜಾ ಘೋಷಣೆ

ಕೋಲಕಾತಾ (ಬಂಗಾಳ) – ತೃಣಮೂಲ ಕಾಂಗ್ರೆಸ್ ನಾಯಕ ವಾಸಿಂ ರಜಾ ಅವರು ನೂಪುರ ಶರ್ಮಾ ಅವರ ಶಿರಚ್ಛೇದ ಮಾಡಿ ತಲೆ ತರುವವರಿಗೆ ೫ ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಟ್ವಿಟರ್ ಬಳಕೆದಾರರಾದ ಅಂಶುಲ್ ಸಕ್ಸೇನಾ ಅವರು ವಾಸಿಂ ರಜಾ ಅವರ ಟ್ವೀಟ್‌ನ ಮಾಹಿತಿ ನೀಡಿದ್ದಾರೆ.

ಸಂಪಾದಕೀಯ ನಿಲುವು

ಬಂಗಾಳದ ಮುಸ್ಲಿಂಪ್ರೇಮಿ ತೃಣಮೂಲ ಕಾಂಗ್ರೆಸ್ ಸರಕಾರವು ತಮ್ಮದೇ ಪಕ್ಷದ ವಾಸಿಂ ರಜಾ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯಿಲ್ಲದಿರುವುದರಿಂದ, ಈಗ ಹಿಂದೂಗಳು ಇತರ ರಾಜ್ಯಗಳಲ್ಲಿ ಅವರ ವಿರುದ್ಧ ಅಪರಾಧಗಳನ್ನು ದಾಖಲಿಸುವ ಮೂಲಕ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಪ್ರಯತ್ನಿಸಬೇಕು !