ದೆಹಲಿಯಲ್ಲಿ ಪಿ.ಎಫ್.ಐ. ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ

ವಿಹಿಂಪ ಬೇಡಿಕೆಯಿಂದ ಕ್ರಮ !

ಹೊಸ ದೆಹಲಿ – ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.) ಜುಲೈ ೩೦ ರಂದು ಇಲ್ಲಿನ ಝಂಡೆವಾಲನ್ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಿತ್ತು; ಆದರೆ ದೆಹಲಿ ಪೊಲೀಸರು ಇದಕ್ಕೆ ತಡೆ ಒಡ್ಡಿರುವುದರಿಂದ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು. ಈ ಕಾರ್ಯಕ್ರಮವನ್ನು ನಿಲ್ಲಿಸುವಂತೆ ವಿಶ್ವ ಹಿಂದೂ ಪರಿಷತ್ ಪೊಲೀಸರನ್ನು ಒತ್ತಾಯಿಸಿತ್ತು.

ಸಂಪಾದಕೀಯ ನಿಲುವು

ಇಂತಹ ಬೇಡಿಕೆ ಏಕೆ ಮಾಡಬೇಕಾಗುತ್ತದೆ ? ಪೊಲೀಸರು ತಾವಾಗಿಯೇ ಏಕೆ ಕ್ರಮ ಕೈಗೊಳ್ಳುವುದಿಲ್ಲ ?