
‘ಹಿಂದೂಗಳನ್ನು ಹೊರತುಪಡಿಸಿ ಪ್ರತಿಯೊಬ್ಬ ಧರ್ಮೀ ಯರಿಗೂ ಅವರವರ ಧರ್ಮದ ಬಗ್ಗೆ ಅಭಿಮಾನವಿದೆ. ಇತರ ಧರ್ಮದ ಜನರು ತಮ್ಮ ಪ್ರಾರ್ಥನಾ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತಾರೆ. ಇದರ ಪರಿಣಾಮವಾಗಿ, ಪ್ರತಿ ಶುಕ್ರವಾರ ಮಸೀದಿಗಳಲ್ಲಿ ಮುಸ್ಲಿಮರಿಗೆ ಸ್ಥಳ ಸಾಕಾಗುವುದಿಲ್ಲ, ಭಾನುವಾರದಂದು ಚರ್ಚ್‌ಗಳು ಕ್ರೈಸ್ತರಿಂದ ತುಂಬಿರುತ್ತವೆ. ಹಿಂದೂಗಳಿಗೆ ತಮ್ಮ ಧರ್ಮದ ಬಗ್ಗೆ ಅಭಿಮಾನವಿಲ್ಲ. ಹಾಗಾಗಿ ಅವರು ಯಾವಾಗಲಾದರೂ ದೇವಸ್ಥಾನಗಳಿಗೆ ಹೋಗುತ್ತಾರೆ. ದೇವಸ್ಥಾನದಲ್ಲಿ ಆರತಿ ಮಾಡುವಾಗ ಯಂತ್ರದ ಸಹಾಯದಿಂದ ಗಂಟೆ ಬಾರಿಸಬೇಕಾದ ಪರಿಸ್ಥಿತಿ ಇದೆ.
ಅಡುಗೆಮನೆ
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !