ಅಸುರಕ್ಷಿತ ಹಿಂದೂಗಳ ದೇವಸ್ಥಾನಗಳು !

ಜಬಲಪುರ (ಮಧ್ಯಪ್ರದೇಶ ) – ಇಲ್ಲಿಯ ಪಾಟಣ ಗ್ರಾಮದಲ್ಲಿ ಪ್ರಾಚೀನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳವು ಮಾಡಿರುವ ಘಟನೆ ಸಿಸಿಟಿವಿ ವಿಡಿಯೋವು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರವಾಗಿದೆ. ಕಳವು ಮಾಡುವ ಮೊದಲು ಈ ಕಳ್ಳನು ದೇವಿಗೆ ಕೈಮುಗಿದು ಪ್ರಾರ್ಥನೆ ಮಾಡುತ್ತಿರುವುದು ಹಾಗೂ ಕಳವು ಮಾಡಿದ ನಂತರ ಕ್ಷಮೆ ಕೇಳುತ್ತಿರುವುದು ಕಾಣುತ್ತಿದೆ. ಆತ ದೇವಸ್ಥಾನದ ೩ ಹುಂಡಿಯಿಂದ ಹಣ, ಪೂಜೆಯ ಪಾತ್ರೆಗಳು ಮತ್ತು ೨ ದೊಡ್ಡ ಗಂಟೆಗಳನ್ನು ಕಳುವು ಮಾಡಿದ್ದಾನೆ. ಅವನು ಮುಖ ಮುಚ್ಚಿಕೊಂಡಿದ್ದರಿಂದ ಗುರುತು ಸ್ಪಷ್ಟವಾಗಿ ಕಾಣುತ್ತಿಲ್ಲ. ಅವನು ದೇವಸ್ಥಾನದ ಬೀಗ ಒಡೆದು ಒಳಗೆ ನುಗ್ಗಿದ್ದ. ಪೊಲೀಸರು ಈ ಘಟನೆ ತನಿಖೆ ನಡೆಸುತ್ತಿದ್ದಾರೆ.
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!