
ಅ. ಹೇ ಬುದ್ಧಿದಾತಾ, ಶ್ರೀ ಗಣೇಶಾ, ನನಗೆ ಸದ್ಬುದ್ಧಿಯನ್ನು ಪ್ರಧಾನಿಸು. ಹೇ ವಿಘ್ನಹರ್ತಾ, ನನ್ನ ಜೀವನದಲ್ಲಿ ಬರುವ ಸಂಕಟಗಳನ್ನು ನಿವಾರಿಸು. ದಿನವಿಡೀ ಉತ್ಸಾಹದಿಂದ ಕೆಲಸ-ಕಾರ್ಯಗಳನ್ನು ಮಾಡಲು ನನಗೆ ಅವಶ್ಯಕವಿದ್ದಷ್ಟು ಪ್ರಾಣಶಕ್ತಿಯನ್ನು ನೀಡು.
ಗಣೇಶ ಪೂಜೆಯನ್ನು ಆರಂಭಿಸುವಾಗ ಮಾಡಬೇಕಾದ ಪ್ರಾರ್ಥನೆ
ಅ. ಹೇ ಗಜಾನನಾ, ಈ ಪೂಜೆಯ ಮಾಧ್ಯಮದಿಂದ ನನ್ನ ಅಂತಃಕರಣದಲ್ಲಿ ನಿನ್ನ ಬಗ್ಗೆ ಭಕ್ತಿಭಾವ ಉತ್ಪನ್ನವಾಗಲಿ ಮತ್ತು ಚೈತನ್ಯವು ನಿನ್ನ ಕೃಪೆಯಿಂದ ನನ್ನಿಂದ ಹೆಚ್ಚು ಪ್ರಮಾಣದಲ್ಲಿ ಗ್ರಹಿಸುವಂತಾಗಲಿ.
ಗಣೇಶೋತ್ಸವದ ಸಮಯದಲ್ಲಿ ಮಾಡಬೇಕಾದ ಪ್ರಾರ್ಥನೆ
ಹೇ ಶ್ರೀ ಗಣೇಶಾ, ಗಣೇಶೋತ್ಸವದ ಸಮಯದಲ್ಲಿ ಎಂದಿಗಿಂತ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುವ ನಿನ್ನ ತತ್ತ್ವದಿಂದ ನನಗೆ ಹೆಚ್ಚಿನ ಪ್ರಮಾಣದಲ್ಲಿ ಲಾಭವಾಗಲಿ.
ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಿಗದ ಅವಕಾಶ, ಜನರಲ್ಲಿ ಅಸಮಧಾನ !
ವಿಟಾದಲ್ಲಿ (ಸಾಂಗ್ಲಿ ಜಿಲ್ಲೆ) ಗಣೇಶೋತ್ಸವ ಮಂಡಳಿಯ 3 ಕಾರ್ಯಕರ್ತರ ಮೇಲೆ ಮತಾಂಧರಿಂದ ಮಾರಣಾಂತಿಕ ದಾಳಿ!
ಯಾವ ಮಸೀದಿಯಿಂದ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಯಿತೋ ಆ ಮಸೀದಿ ಅಕ್ರಮ ನಿರ್ಮಾಣ : Ganesh Idol Immersion Mandya
ಮದ್ದೂರಿನ ಗಣೇಶ ವಿಸರ್ಜನೆ ಮೆರವಣಿಗೆಯ ಮೇಲೆ ನಡೆದ ದಾಳಿಯ ಘಟನೆ ಪೂರ್ವಯೋಜಿತ ! – ಗೃಹ ಸಚಿವ
ಮುಂಬಯಿ: ಮುಂಬಯಿಯ ಲಾಲ್ ಬಾಗ್ನ ರಾಜಾ’ನ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಳ್ಳತನ! : Lalbaugcha Raja Visarjan Mobile Theft
ಮೆರವಣಿಗೆ ನಿಯಮ ಉಲ್ಲಂಘನೆ : 17 ಗಣೇಶ ಉತ್ಸವ ಮಂಡಳಿಗಳಿಗೆ ದಂಡ!