ತಲೆನೋವು

‘ಸೂತಶೇಖರ ರಸ’ ಈ ಔಷಧದ ಒಂದು ಗುಳಿಗೆಯನ್ನು ಸಣ್ಣದಾಗಿ ಪುಡಿ ಮಾಡಬೇಕು. (ಒಂದು ತಟ್ಟೆಯಲ್ಲಿ ಗುಳಿಗೆಯನ್ನಿಟ್ಟು ಅದರ ಮೇಲೆ ಲೋಟದಿಂದ ಅಥವಾ ಬಟ್ಟಲಿನಿಂದ ಒತ್ತಿದರೆ ಗುಳಿಗೆಯು ಪುಡಿಯಾಗುತ್ತದೆ.) ಈ ಚೂರ್ಣವನ್ನು ನಾಶಿಪುಡಿಯನ್ನು ಸೆಳೆಯುವಂತೆ ಮೂಗಿನಲ್ಲಿ ಸೆಳೆಯಬೇಕು. ಹೀಗೆ ಮಾಡಲು ಸಾಧ್ಯವಾಗದಿದ್ದರೆ ಚಮಚದಷ್ಟು ತೆಳುವಾದ ತುಪ್ಪದಲ್ಲಿ ಈ ಗುಳಿಗೆಯ ಪುಡಿಯನ್ನು ಸೇರಿಸಬೇಕು. ಅಂಗಾತ ಮಲಗಿ ಈ ತುಪ್ಪದಲ್ಲಿ ಮಿಶ್ರಣಗೊಂಡ ಔಷಧಿಯ ೨ ೨ ಹನಿಗಳನ್ನು ಮೂಗಿನ ಎರಡೂ ಹೊಳ್ಳೆಗಳಲ್ಲಿ ಹಾಕಿ ೨ ನಿಮಿಷ ಮಲಗಬೇಕು. ಅನಂತರ ಎದ್ದು ತುಪ್ಪದಲ್ಲಿ ಮಿಶ್ರಿತಗೊಂಡ ಉಳಿದ ಔಷಧವನ್ನು ನೆಕ್ಕಿ ತಿನ್ನಬೇಕು.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೭.೭.೨೦೨೨)
ಸನಾತನದ ‘ಸೂತಶೇಖರ ರಸ’ ಈ ಔಷಧಿಯು ಈಗ ಲಭ್ಯವಿದೆ. ಇತರ ರೋಗಗಳಲ್ಲಿ ಇದರ ವಿವರವಾದ ಬಳಕೆಯ ಬಗ್ಗೆ ಅದರ ಡಬ್ಬದ ಜೊತೆಗಿರುವ ಕರಪತ್ರದಲ್ಲಿ ನೀಡಲಾಗಿದೆ. ಔಷಧಿಯನ್ನು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಬೇಕು.
ವಾತವ್ಯಾಧಿ ಮತ್ತು ಆಯುರ್ವೇದದ ‘ಪೇನ್ ಮ್ಯಾನೇಜ್ಮೆಂಟ್ (ನೋವು ನಿರ್ವಹಣೆ)’
ಕೇಂದ್ರ ಸರಕಾರದಿಂದ 16 ರೀತಿಯ ಮಿಶ್ರ ಔಷಧಗಳ ಮೇಲೆ ನಿಷೇಧ !
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಮನುಷ್ಯ, ಮನಸ್ಸು ಹಾಗೂ ಆಹಾರ
ಅತಿ ಮುಟ್ಟಿನ ರಕ್ತಸ್ರಾವ (ರಕ್ತಪದರ) ಮತ್ತು ಆಯುರ್ವೇದ