ಢಾಕಾ (ಬಾಂಗ್ಲಾದೇಶ) ಇಲ್ಲಿಯ ಮುಸಲ್ಮಾನ ಮುಖ್ಯೋಪಾಧ್ಯಾಯರಿಂದ ಹಿಂದೂ ವಿದ್ಯಾರ್ಥಿಗಳಿಗೆ ಇಸ್ಲಾಂ ಸ್ವೀಕರಿಸಲು ಅನಿವಾರ್ಯ ಗೊಳಿಸಿದ ಪ್ರಯತ್ನ

ಢಾಕಾ (ಬಾಂಗ್ಲಾದೇಶ) – ಇಲ್ಲಿಯ ಗಾಜಿಪುರದಲ್ಲಿನ ಒಂದು ಶಾಲೆಯ ಮುಸಲ್ಮಾನ ಮುಖ್ಯೋಪಾಧ್ಯಾಯರು ಹಿಂದೂ ವಿದ್ಯಾರ್ಥಿಗಳಿಗೆ ಇಸ್ಲಾಂ ಪಠ್ಯ ಕಲಿಸಿದ್ದರಿಂದ ಮತ್ತು ಅವರಿಗೆ ಇಸ್ಲಾಂ ಧರ್ಮ ಸ್ವೀಕರಿಸಲು ಅನಿವಾರ್ಯ ಗೊಳಿಸಿರುವುದರ ಬಗ್ಗೆ ಒಂದು ಹಿಂದೂ ಕುಟುಂಬದಿಂದ ಲಿಖಿತ ದೂರು ದಾಖಲಿಸಲಾಗಿದೆ, ಎಂದು ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಜ್’ ಈ ಟ್ವಿಟರ್ ಖಾತೆಯಿಂದ ಮಾಹಿತಿ ನೀಡಿಲಾಗಿದೆ.

ಸಂಪಾದಕೀಯ ನಿಲುವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಸ್ಥಿತಿ ಈ ರೀತಿ ಇದೆ, ಅದರ ತದ್ವಿರುದ್ಧ ಭಾರತದಲ್ಲಿನ ಅಲ್ಪಸಂಖ್ಯಾತ ಮುಸಲ್ಮಾನರು ಹಿಂದೂಗಳನ್ನು ಮತಾಂತರಿಸಲು ಪ್ರಯತ್ನಿಸುತ್ತಾರೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !