
ಇಡೀ ಜಗತ್ತಿನ ಸ್ಥಿತಿ ಮತ್ತು ವ್ಯವಸ್ಥೆ ಯನ್ನು ಉತ್ತಮವಾಗಿಡುವುದು ಪ್ರತಿಯೊಬ್ಬ ಪ್ರಾಣಿಮಾತ್ರರ ಐಹಿಕ ಉನ್ನತಿ ಅಂದರೆ ಅಭ್ಯುದಯ ಮತ್ತು ಪಾರಲೌಕಿಕ ಉನ್ನತಿಯಾಗುವುದು ಅಂದರೆ ಮೋಕ್ಷ ಸಿಗುವುದು. ಈ ಮೂರು ವಿಷಯಗಳನ್ನು ಸಾಧ್ಯ ಗೊಳಿಸುವುದಕ್ಕೆ ಧರ್ಮ ಎಂದು ಹೇಳುತ್ತಾರೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !