
ಖುಂಟಿ – ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿನ ಜರಿಯಾಗಢ ಪ್ರದೇಶದಲ್ಲಿನ ಒಬ್ಬ ಮತಾಂಧನು ಹಿಂದೂ ಆದಿವಾಸಿ ಸಮಾಜದ ೧೫ ವರ್ಷ ವಯಸ್ಸಿನ ಹುಡುಗಿಯ ಮೇಲೆ ಬಲಾತ್ಕಾರ ಮಾಡಿದ್ದಾನೆ. ಆರೋಪಿ ಕೂಡ ಅಪ್ರಾಪ್ತ ವಯಸ್ಸಿನವನು ಎಂದು ಹೇಳಲಾಗುತ್ತಿದೆ. ಸಂತ್ರಸ್ತೇ ಹುಡುಗಿ ೧೦ ನೆಯ ತರಗತಿಯಲ್ಲಿ ಓದುತ್ತಿದ್ದಾಳೆ. ಆರೋಪಿಯು ಹುಡುಗಿಯ ಮೇಲೆ ನಾಲ್ಕು ಬಾರಿ ಬಲಾತ್ಕಾರ ಮಾಡಿದ್ದಾನೆ. ಹುಡುಗಿ ಗರ್ಭಿಣಿಯಾದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ಕುಟುಂಬದವರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಮತಾಂಧನನ್ನು ಸಪ್ಟೆಂಬರ್ ೫ ರಂದು ಬಂಧಿಸಿದ್ದಾರೆ. ಸಂತ್ರಸ್ತೇ ಹುಡುಗಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಅಮನ ಕುಮಾರ ಇವರು ಮಾಹಿತಿ ನೀಡಿದರು.
Minor held for raping 16-year-old girl in Jharkhand’s Khunti #Minors #crime #Jharkhand #Police https://t.co/DIsazgaNGC
— Dynamite News (@DynamiteNews_) September 6, 2022
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!