ಅಪ್ರಾಪ್ತ ಬಾಲಕಿಯನ್ನು ಲೈಂಗಿಕ ಕಿರುಕುಳ ನೀಡಿದ ಮೌಲ್ವಿಯನ್ನು ಕರ್ಜತ್‌ನಿಂದ ಬಂಧನ !

(ಮೌಲ್ವಿ ಎಂದರೆ ಇಸ್ಲಾಂನ ಧಾರ್ಮಿಕ ನಾಯಕ)

ನವ ಮುಂಬಯಿ : ಐದರಿಂದ ಹನ್ನೆರಡು ವರ್ಷದೊಳಗಿನ ನಾಲ್ವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮೌಲ್ವಿನನ್ನು ರಾಯಗಡ ಜಿಲ್ಲೆಯ ಕರ್ಜತ್‌ನಲ್ಲಿ ಬಂಧಿಸಲಾಗಿದೆ. ಮೌಲ್ವಿಯನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಓರ್ವ ಸಂತ್ರಸ್ತೆಯ ತಂದೆಗೆ ಮೌಲ್ವಿಯ ಕೃತ್ಯದ ಬಗ್ಗೆ ತಿಳಿದಾಗ, ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ನಂತರ ಕ್ರಮ ಕೈಗೊಳ್ಳಲಾಯಿತು. ಪೊಲೀಸ್ ಉಪನಿರೀಕ್ಷಕ ಮಹೇಶ ಧೋಂಡೆ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

ಅಲ್ಪಸಂಖ್ಯಾತರೆಂದು ಹೇಳಿಕೊಳ್ಳುವವರು ಅಪರಾಧದಲ್ಲಿ ಮಾತ್ರ ಬಹುಸಂಖ್ಯಾತರು !