ಇಸ್ಲಾಮಿಕ್ ಸ್ಟೇಟ್‌ನಿಂದ ಮುಸಲ್ಮಾನರಿಗೆ ಪ್ರಚೋದನೆ

ನವದೆಹಲಿ : ‘ಇಸ್ಲಾಮಿಕ್ ಸ್ಟೇಟ್’ ಈ ಭಯೋತ್ಪಾದಕ ಸಂಘಟನೆಯು ಭಾರತದ ವಿರುದ್ಧ ಬಹಿರಂಗವಾಗಿಯೇ ಸಂಗಟನೆಯನ್ನು ತೆರೆದಿದೆ. ಇಸ್ಲಾಮಿಕ್ ಸ್ಟೇಟ್‌ನ ವಕ್ತಾರ ಅಬು ಉಮರ್-ಉಲ್-ಮುಜಾಹಿರ್‌ನು ಮುಸಲ್ಮಾನರಿಗೆ ‘ಇಸ್ಲಾಂ ಅನ್ನು ಉಳಿಸಲು ಭಾರತದ ಮೇಲೆ ದಾಳಿ ಮಾಡಿ’, ಎಂದು ಪ್ರಚೋದಿಸಿದ್ದಾನೆ. ಮುಜಾಹಿರ್ ಭಾರತದ ಮುಸಲ್ಮಾನರ ಜೊತೆಗೆ ಪಾಕಿಸ್ತಾನ, ಬಾಂಗ್ಲಾದೇಶ, ಫಿಲಿಪ್ಪೀನ್ಸ್, ಮಲೇಷ್ಯಾ, ಇಂಡೋನೇಷ್ಯಾ ಮತ್ತು ಸಿಂಗಾಪುರದ ಮುಸಲ್ಮಾನರು ಭಾರತದ ಮೇಲೆ ದಂಡೆತ್ತಿ ಬರಲು ಪ್ರಚೋದನೆ ನೀಡಿದ್ದಾನೆ.
Islamic State global spokesperson calls on Asian Muslims to unite for attacks on India https://t.co/tphFiFLI3O
— MSN India (@msnindia) September 15, 2022
ಮುಜಾಹಿರ್‌ನ ಅರೇಬಿಕ್ ಭಾಷೆಯಲ್ಲಿ ೩೨ ನಿಮಿಷಗಳ ಭಾಷಣವನ್ನು ಪ್ರಸಾರ ಮಾಡಲಾಗಿದೆ. ಮುಜಾಹಿರ್‌ನ ಭಾಷಣದಲ್ಲಿ, ಭಾರತದ ಮುಸಲ್ಮಾನರನ್ನು ದೇಶದ ಮೇಲೆ ದಾಳಿ ಮಾಡಲು ಪ್ರಚೋದಿಸಲಾಗುತ್ತಿದೆ. ‘ಭಾರತದಲ್ಲಿ ಇಸ್ಲಾಂ ರಕ್ಷಿಸುವುದು ಇಸ್ಲಾಮಿಕ್ ಸ್ಟೇಟ್‌ನ ಗುರಿಯಾಗಿದೆ ಎಂದು ಮುಜಾಹಿರ್ ಹೇಳಿದ್ದಾನೆ. ಭಾರತ ಸರಕಾರವು ನಿರಂತರವಾಗಿ ಇಸ್ಲಾಂನನ್ನು ಗುರಿಯಾಗಿಸಿಕೊಂಡಿದೆ ಎಂದು ಹುರುಳಿಲ್ಲದ ಆರೋಪ ಮಾಡಿದ್ದಾನೆ.
ಸಂಪಾದಕೀಯ ನಿಲುವುಇಂತಹ ಪ್ರಚೋದನೆ ನೀಡುವ ಭಯೋತ್ಪಾದಕ ಸಂಘಟನೆಗೆ ಪಾಠ ಕಲಿಸಲು ಭಾರತ ಸರಕಾರ ಕ್ರಮ ಕೈಗೊಳ್ಳುವುದು ಅಗತ್ಯವಿದೆ ! |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!