
ನವದೆಹಲಿ – ದೇಶಾದ್ಯಂತ ಇರುವ ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಒಂದೇ ಸಮನಾದ ಸಮವಸ್ತ್ರ ಜಾರಿ ಮಾಡಲು ಆಗ್ರಹಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಇದರ ಬಗ್ಗೆ ಯೋಚನೆ ಮಾಡಲು ನಿರಾಕರಿಸಿದೆ. ನಿಖಿಲ ಉಪಾಧ್ಯಾಯ ಇವರು ಈ ಅರ್ಜಿ ದಾಖಲಿಸಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಆದೇಶ ನೀಡಲು ಆಗ್ರಹಿಸಲಾಗಿತ್ತು.
SC refuses to entertain PIL seeking uniform dress code in educational institutions across country
Read @ANI Story | https://t.co/bPskTFB8Es#SupremeCourt #UniformDressCode pic.twitter.com/XyBsHwL9Pk
— ANI Digital (@ani_digital) September 16, 2022
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!