|

ರಾಯಸೇನ (ಮಧ್ಯಪ್ರದೇಶ) – ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ಕ್ರೈಸ್ತ ಶಿಕ್ಷಕನೊಬ್ಬ ಅಪ್ರಾಪ್ತ ಹಿಂದೂ ವಿದ್ಯಾರ್ಥಿನಿಯ ಪುಸ್ತಕದಲ್ಲಿ ‘ನನ್ನನ್ನು ಭೇಟಿಯಾಗು, ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ’ ಎಂದು ಬರೆದ ಘಟನೆಯೊಂದು ಬೆಳಕಿಗೆ ಬಂದಿದೆ. ಶಿಕ್ಷಕರು ಬರೆದ ವಿಷಯವನ್ನು ಈ ವಿದ್ಯಾರ್ಥಿನಿಯು ಪೋಷಕರಿಗೆ ನೀಡಿದ ನಂತರ, ಪೋಷಕರು ಶಾಲೆಗೆ ಹೋಗಿ ಶಿಕ್ಷಕರ ವಿರುದ್ಧ ಆಡಳಿತ ಮಂಡಳಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು; ಆದರೆ ಆಡಳಿತ ಮಂಡಳಿ ಈ ಬಗ್ಗೆ ಮೌನವಾಗಿತ್ತ್ತು. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಶಾಲೆಯನ್ನು ತಲುಪಿ ಶಿಕ್ಷಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ ಮತ್ತು ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
छात्राओं की कॉपी में टीचर ने लिखा ‘मीट मी, आई लव यू’, रोते हुए घर पहुंची बच्चियां; परिजनों ने बुलाई पुलिस#madhyapradesh https://t.co/yWmqithTxL
— Hindustan (@Live_Hindustan) September 22, 2022
ಸಂಪಾದಕೀಯ ನಿಲುವುಇಂತಹ ಶಿಕ್ಷಕನು ‘ಶಿಕ್ಷಕ’ ಹುದ್ದೆಗೆ ಕಳಂಕವೇ ಆಗುತ್ತದೆ ! ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಂಡರೇ ಇತರರಿಗೆ ಅದರ ಬಿಸಿ ಮುಟ್ಟುತ್ತದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!