
ಸಿದ್ದಾರ್ಥನಗರ (ಉತ್ತರಪ್ರದೇಶ) – ಸಿಧ್ದಾರ್ಥನಗರ ಜಿಲ್ಲೆಯ ೬೦ ವರ್ಷದ ವಲಿ ಮಹಮ್ಮದ್‌ನು ೧೧ ವರ್ಷದ ಹಿಂದೂ ಹುಡುಗಿಯ ಮೇಲೆ ಬಲಾತ್ಕಾರ ಮಾಡಿರುವ ಘಟನೆ ಇತ್ತಿಚೆಗೆ ಬೆಳಕೀಗೆ ಬಂದಿದೆ. ಈ ಪ್ರಕರಣದಲ್ಲಿ ಸಂತ್ರಸ್ತ ಹುಡುಗಿಯ ತಾಯಿಯು ಪೊಲೀಸರಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿಯ ವಿರುದ್ಧ ದೂರು ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.
शौच के लिए गई थी हिंदू बच्ची, 60 साल का वली मोहम्मद आया और छप्पर के नीचे रेप किया: ग्रामीणों के देखने के बाद बवाल, FIR दर्ज#UttarPradesh #Rapehttps://t.co/TjXg4hm7NL
— ऑपइंडिया (@OpIndia_in) October 22, 2022
ಸಂತ್ರಸ್ತ ಹುಡುಗಿ ಸ್ಥಳೀಯ ಶಾಲೆಯಲ್ಲಿ ಕಲಿಯುತ್ತಿದ್ದಾಳೆ. ಅಕ್ಟೋಬರ್ ೨೦ ರಂದು ಆಕೆ ಬೆಳಿಗ್ಗೆ ಸುಮಾರು ೧೧ ಗಂಟೆಗೆ ಮೂತ್ರ ವಿಸರ್ಜನೆಗಾಗಿ ಶಾಲೆಯ ಹತ್ತಿರ ಹೋಗಿದ್ದಳು. ಆ ಸಮಯದಲ್ಲಿ ಪ್ರತಾಪುರು ಮಠೀಯ ಈ ಗ್ರಾಮದ ೬೦ ವರ್ಷದ ವಲಿ ಮಹಮದ್ ಆಕೆಯನ್ನು ಪುಸಲಾಯಿಸಿ ಹತ್ತಿರದ ಶೆಡ್ಡಿಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಬಲಾತ್ಕಾರ ಮಾಡಿದ್ದಾನೆ. ಸಿಧ್ದಾರ್ಥನಗರದ ಭಾಜಪದ ಮಾಜಿ ಶಾಸಕ ಸತೀಶ ದ್ವಿವೇದಿ ಇವರು ಪೊಲೀಸರ ಹತ್ತಿರ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿದ್ದಾರೆ.
ಸಂಪಾದಕೀಯ ನಿಲುವುಇಂತಹ ಕಾಮುಕ ಮುಸಲ್ಮಾನರಿಗೆ ಜೀವಾವಧಿ ಶಿಕ್ಷೆ ನೀಡಬೇಕು ! |
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ