ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಮೂರನೇ ಮಹಾಯುದ್ಧದ ಸಮಯದಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಹಿಂದೂಗಳ ರಕ್ಷಣೆ ಮಾಡಲು ಆಗುವುದಿಲ್ಲ; ಏಕೆಂದರೆ ಅವರಲ್ಲಿ ಆಧ್ಯಾತ್ಮಿಕ ಬಲ ಇಲ್ಲ. ಆ ಕಾಲದಲ್ಲಿ ತಮ್ಮನ್ನು ರಕ್ಷಿಸಿಕೊಳ್ಳಲು ಇಂದಿನಿಂದ ಸಾಧನೆ ಮಾಡಿ !’

ಎಲ್ಲಿ ಅರ್ಥ ಮತ್ತು ಕಾಮ ಇವುಗಳನ್ನು ಆಧರಿಸಿದ ಪಾಶ್ಚಾತ್ಯ ಸಂಸ್ಕೃತಿ ಮತ್ತು ಎಲ್ಲಿ ಧರ್ಮ ಮತ್ತು ಮೋಕ್ಷ ಇವುಗಳನ್ನು ಆಧರಿಸಿದ ಹಿಂದೂ ಸಂಸ್ಕೃತಿ !

ಹಿಂದೂಗಳು ಪಾಶ್ಚಾತ್ಯರ ಅಂಧಾನುಕರಣೆ ಮಾಡುತ್ತಿರುವುದರಿಂದ ಅವರೂ ಸಹ ವೇಗವಾಗಿ ವಿನಾಶದೆಡೆ ಮಾರ್ಗಕ್ರಮಣ ಮಾಡುತ್ತಿದ್ದಾರೆ.

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ