ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವೀ ವಿಚಾರ

ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ಹಿಂದೂ ರಾಷ್ಟ್ರ ಆವಶ್ಯಕ !

ಸಚ್ಚಿದಾನಂದ ಪರಭ್ರಹ್ಮ ಡಾ. ಆಠವಲೆ

ಧರ್ಮದ್ರೋಹಿ, ಅಧುನಿಕತಾವಾದಿ ಮತ್ತು ಬುದ್ಧಿಪ್ರಾಮಾಣ್ಯವಾದಿಗಳು ಮುಂದೆ ವಿವಾಹಿತ ಸ್ತ್ರೀಯರು ಮಂಗಳಸೂತ್ರ ಧರಿಸಬಾರದು, ಕುಂಕುಮ ಹಚ್ಚಬಾರದು, ಗೌರಿ ಪೂಜೆ ಅಥವಾ ವಟಸಾವಿತ್ರಿಯ ವ್ರತ ಮಾಡಬಾರದು, ಇತ್ಯಾದಿ ಫತ್ವಾ ಹೊರಡಿಸಿದರೆ, ಅದರಲ್ಲಿ ಆಶ್ಚರ್ಯವೇನಿಲ್ಲ. ಆದ್ದರಿಂದ ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ಹಿಂದೂ ರಾಷ್ಟ್ರದ ಸ್ಥಾಪನೆ ಮಾಡಿ!

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ