
ಬೆಂಗಳೂರು (ಕರ್ನಾಟಕ) – ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ಈ ಜಿಹಾದಿ ಸಂಘಟನೆಯನ್ನು ಕೇಂದ್ರ ಸರಕಾರ ನಿಷೇಧಿಸಿದ ನಂತರ ಇದರ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿತ್ತು. ಈ ಅರ್ಜಿಯನ್ನು ಉಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ಪಿ.ಎಫ್.ಐ. ನ ಪ್ರದೇಶಾಧ್ಯಕ್ಷ ನಾಸಿರ ಪಾಶ ಇವನು ಈ ಅರ್ಜಿಯನ್ನು ದಾಖಲಿಸಿದ್ದನು.
The #Karnataka high court upheld a ban on Popular Front of India (#PFI) and dismissed a petition challenging the Centre’s notification on the ban https://t.co/fJKTcqVduq
— Hindustan Times (@htTweets) November 30, 2022
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ