ಹಿಮಾಚಲ ಪ್ರದೇಶದ ಹೊಸದಾಗಿ ಚುನಾಯಿತರಾಗಿರುವ ಮುಖ್ಯಮಂತ್ರಿ ಸುಖವಿಂದರ ಸಿಂಹ ಸುಖ್ಖೂ ಇವರ ಹೇಳಿಕೆ

ಶಿಮ್ಲಾ(ಹಿಮಾಚಲ ಪ್ರದೇಶ)– ಹಿಮಾಚಲ ಪ್ರದೇಶದ ಕಾಂಗ್ರೆಸ ಸರಕಾರದ ಹೊಸದಾಗಿ ಚುನಾಯಿತರಾಗಿರುವ ಸುಖವಿಂದರ ಸಿಂಹ ಸುಖ್ಖೂ ಇವರು ಮುಖ್ಯಮಂತ್ರಿ ಹುದ್ದೆಯ ಪ್ರತಿಜ್ಞೆಯನ್ನು ತೆಗೆದುಕೊಳ್ಳುವ ಮೊದಲು ಹೇಳಿರುವ ಒಂದು ಹೇಳಿಕೆ ಸಾಮಾಜಿಕ ಮಾಧ್ಯಮದಿಂದ ಪ್ರಸಾರವಾಗುತ್ತಿದೆ. ಇದರಲ್ಲಿ ಅವರು ` ಯಾವ ರಾಜ್ಯದಲ್ಲಿ ಶೇ. 97 ರಷ್ಟು ಹಿಂದೂಗಳು ವಾಸಿಸುತ್ತಾರೆಯೋ, ಅಲ್ಲಿ ನಾವು ಹಿಂದುತ್ವದ ವಿಚಾರಸರಣಿ ಹೊಂದಿರುವ ಭಾಜಪವನ್ನು ಸೋಲಿಸಿದೆವು’ ಎಂದು ಹೇಳಿದ್ದರು.
जिस राज्य में 97% हिंदू हो वहाँ हमने हिंदुत्व की विचारधारा को हराया है – सुखविंदर सुखु, हिमाचल कांग्रेस नेता pic.twitter.com/E6DZLGKegG
— Tajinder Pal Singh Bagga (@TajinderBagga) December 10, 2022
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!