
ಬಾಡಮೇರ(ರಾಜಸ್ಥಾನ) – ಇಲ್ಲಿಯ ಓರ್ವ ದಲಿತ ವ್ಯಕ್ತಿಯ ಪತ್ನಿಯು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಮಹಿಳೆಯ ಮೇಲೆ ಗಫ್ಫಾರ ಖಾನನು ಚಾಕುವಿನಿಂದ ಬೆದರಿಸಿ ಬಲಾತ್ಕಾರ ಮಾಡಿರುವ ಆರೋಪವಿದೆ. ಅಲ್ಲದೇ ಅವನು ಆ ಮಹಿಳೆಯ ಅಶ್ಲೀಲ ಛಾಯಾಚಿತ್ರವನ್ನು ಕೂಡ ತೆಗೆದಿದ್ದನು. ಈ ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮದಿಂದ ಪ್ರಸಾರ ಮಾಡುವ ಬೆದರಿಕೆಯನ್ನು ಗಫ್ಫಾರ ನೀಡಿದ್ದರಿಂದ ಈ ಮಹಿಳೆಯು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ಮಹಿಳೆಯ ಪತಿಯು ನೀಡಿರುವ ದೂರಿನ ಮೇರೆಗೆ ಪೊಲೀಸರು ಗಫ್ಫಾರಖಾನನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುದಲಿತ-ಮುಸಲ್ಮಾನ ಭಾಯಿ ಭಾಯಿ’ ಎಂದು ಹೇಳುವವರು ಈಗ ಎಲ್ಲಿದ್ದಾರೆ ? |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.